How did Raghav and Parineeti Love Story

 


How did Raghav and Parineeti meet?



ಬಾಲಿವುಡ್ ಬ್ಯೂಟಿ ಪರಿಣಿತಿ ಚೋಪ್ರಾ ಹಾಗೂ ರಾಜಕಾರಣಿ ರಾಘವ್ ಚಡ್ಡಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸೋಮವಾರ ನಡೆದ ಸುಂದರ ಮದುವೆ ಕ್ಷಣದ ಮೊದಲ ಫೋಟೋವನ್ನು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಕೌಟುಂಬಿಕ ಜೀವನಕ್ಕೆ ಕಾಲಿಟ್ಟ ಪರಿಣಿತಿ ಹಾಗೂ ರಾಘವ್ ಚಡ್ಡಾ, ಇನ್ಟಾಗ್ರಾಮ್ ನಲ್ಲಿ ತಮ್ಮ ಮೊದಲ ಫೋಟೋವನ್ನು ಶೇರ್ ಮಾಡುವ ಮೂಲಕ , “ಬ್ರೇಕ್‌ಫಾಸ್ಟ್ ಟೇಬಲ್‌ನಲ್ಲಿ ಮೊದಲ ಚಾಟ್‌ನಿಂದ, ನಮ್ಮ ಹೃದಯಗಳು ತಿಳಿದಿದ್ದವು. ಈ ದಿನಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದೇನೆ .. ಅಂತಿಮವಾಗಿ ಶ್ರೀ ಮತ್ತು ಶ್ರೀಮತಿಯಾಗಲು ಆಶೀರ್ವಾದಿಸಲಾಗಿದೆ! ”  ಎಂದು ದಂಪತಿಗಳು ಬರೆದುಕೊಂಡಿದ್ದಾರೆ.

https://www.instagram.com/p/CxmfcrbI3Su/?utm_source=ig_web_copy_link


ಇದಕ್ಕೆ ಪರಿಣಿತಿ ಚೋಪ್ರಾ  ಅವರ ಸಂಬಂಧಿ ನಟಿ ಪ್ರಿಯಾಂಕ ಚೋಪ್ರಾ ಮೊದಲ ಕಮೆಂಟ್ ಮಾಡಿದ್ದು, . "ನನ್ನ ಆಶೀರ್ವಾದ ಯಾವಾಗಲೂ ಇರುತ್ತದೆ," ಎಂದಿದ್ದಾರೆ. ಪ್ರಿಯಾಂಕ ಚೋಪ್ರಾ ಬ್ಯುಸಿಯಾಗಿರುವ ಕಾರಣ ತನ್ನ ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿವಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಅವರು ವಿಷ್ ಮಾಡಿದ್ದಾರೆ. 


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಾಮಮಂದಿರದ ವಿಶೇಷತೆ ಕುರಿತಂತೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳು

ಅಕ್ಟೋಬರ್ 31, 1984ರ ಆ ಘಟನೆಯ ಬಳಿಕ ಇಂದಿರಾಗಾಂಧಿಯವರಲ್ಲಿ ಕಾಣಿಸಿಕೊಂಡಿತ್ತಂತೆ ಈ ವಿಚಿತ್ರ ಬದಲಾವಣೆ..!

ಅಜಿನೋಮೋಟೋ ಎಂದರೇನು? ದೇಹದ ಮೇಲೆ ಇದು ಬೀರುವ ಪರಿಣಾಮ ಹೇಗಿರುತ್ತೆ?