ಕಿಚ್ಚನ ಪೋಸ್ಟರ್ ಬಿಚ್ಚಿಟ್ಟ ಸಿಕ್ರೇಟ್ ..!

 

ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯಕ್ಕೆ ಮ್ಯಾಕ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ ಮತ್ತೊಂದೆಡೆ ಮಹಾಬಲಿಪುರಂನಲ್ಲಿ ಚಿತ್ರದ ಶೂಟಿಂಗ್ ಸಾಗುತ್ತಿದೆ. ಈಗಾಗಲೇ ಚಿತ್ರದ ಶೂಟಿಂಗ್ ಶೇಕಡಾ 70ರಷ್ಟು ಪೂರ್ಣಗೊಂಡಿದೆ ಎನ್ನಲಾಗುತ್ತಿದ್ದು, ಇದರ ನಡುವೆ ತಮ್ಮ ಹೊಸ ಸಿನಿಮಾದ ಕುರಿತಂತೆ ಕಿಚ್ಚ ಪ್ರೇಕ್ಷಕರಿಗೆ ಅಪ್ಡೇಟ್ ಕೊಟ್ಟಿದ್ದಾರೆ. ಚಿತ್ರದ ಕುರಿತಂತೆ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ನೋಡಿ.



ದೀಪಾವಳಿ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್ ಕೊಟ್ಟಿರುವ ಕಿಚ್ಚ, ತಮ್ಮ ಮುಂದಿನ ಸಿನಿಮಾದ ಕುರಿತಂತೆ ಚಿಕ್ಕ ಪೋಸ್ಟರ್ ರಿಲೀಸ್ ಮಾಡಿ, ಏನೋ ಇದೆ ಅನ್ನೋದನ್ನು ತಿಳಿಸಿದ್ದಾರೆ.  ಅಂದಹಾಗೆ ಕಿಚ್ಚ47 ಚಿತ್ರವನ್ನು ತಮಿಳಿನ ಚೇರನ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರ ಸತ್ಯಜ್ಯೋತಿ ಫಿಲ್ಮ್ಸ್ ಬ್ಯಾನರ್ ನಲ್ಲಿ ರಿಲೀಸ್ ಆಗಲಿದ್ದು, ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಾಮಮಂದಿರದ ವಿಶೇಷತೆ ಕುರಿತಂತೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳು

ಅಕ್ಟೋಬರ್ 31, 1984ರ ಆ ಘಟನೆಯ ಬಳಿಕ ಇಂದಿರಾಗಾಂಧಿಯವರಲ್ಲಿ ಕಾಣಿಸಿಕೊಂಡಿತ್ತಂತೆ ಈ ವಿಚಿತ್ರ ಬದಲಾವಣೆ..!

ಅಜಿನೋಮೋಟೋ ಎಂದರೇನು? ದೇಹದ ಮೇಲೆ ಇದು ಬೀರುವ ಪರಿಣಾಮ ಹೇಗಿರುತ್ತೆ?