ಸಂಚು ವೆಡ್ಸ್ ಗೀತಾ ಸಿಕ್ವೆಲ್ 2- ಸ್ಟೋರಿ ಯಾವ ರೀತಿ ಇದೆ ಗೊತ್ತಾ?

 


'ಸಂಜು ವೆಡ್ಸ್ ಗೀತಾ' ಜನರು ಮೆಚ್ಚಿದ ಇಂದಿಗೂ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಂತ ಸಿನಿಮಾ. 2011ರಲ್ಲಿ ತೆರೆಕಂಡ ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಮಾಡಿದ ಮೋಡಿ ಯಾರು ಮರೆಯಲು ಸಾಧ್ಯವೇ ಇಲ್ಲ. ಇದೀಗ ಚಿತ್ರದ ಸಿಕ್ವೆಲ್ ಗೆ ಚಿತ್ರತಂಡ ರೆಡಿಯಾಗಿದೆ. ಈ  ಬಾರಿ ರಮ್ಯಾ ಬದಲಾಗಿ ರಚಿತಾ ರಾಮ್ ಎಂಟ್ರಿಯಾಗಿದ್ದಾರೆ. ನಾಗಶೇಖರ್ ನಿರ್ದೇಶನದ ಈ ಚಿತ್ರ ರಿಲೀಸ್ ಆಗಿ 12 ವರ್ಷಗಳ ಬಳಿಕ ಈ ಸಿನಿಮಾ ರಿಲೀಸ್ ಆಗುತ್ತಿದ್ದು ಸಹಜವಾಗಿಯೇ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿದೆ. ಚಿತ್ರದ ಶೂಟಿಂಗ್ ಬೆಂಗಳೂರಿನಲ್ಲೇ ನಡೆಯುತ್ತಿದ್ದು, ಏಪ್ರಿಲ್ 1ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ರೆಡಿಯಾಗುತ್ತಿದೆ. 




 ರಚಿತಾ ರಾಮ್, ಶ್ರೀನಗರ ಕಿಟ್ಟಿ, ಸಾಧು ಕೋಕಿಲಾ, ಅರುಣ್ ಸಾಗರ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯ ಸಂದರ್ಭದಲ್ಲಿ ಶ್ರೀನಗರ ಕಿಟ್ಟಿ ರಚಿತಾ ರಾಮ್ ಕುರಿತಂತೆ ಹೇಳಿದ ಲಕ್ಕಿ ಚಾರ್ಮ್ ವಿಚಾರ ಇದೀಗ ವೈರಲ್ ಆಗಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಾಮಮಂದಿರದ ವಿಶೇಷತೆ ಕುರಿತಂತೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳು

ಅಕ್ಟೋಬರ್ 31, 1984ರ ಆ ಘಟನೆಯ ಬಳಿಕ ಇಂದಿರಾಗಾಂಧಿಯವರಲ್ಲಿ ಕಾಣಿಸಿಕೊಂಡಿತ್ತಂತೆ ಈ ವಿಚಿತ್ರ ಬದಲಾವಣೆ..!

ಅಜಿನೋಮೋಟೋ ಎಂದರೇನು? ದೇಹದ ಮೇಲೆ ಇದು ಬೀರುವ ಪರಿಣಾಮ ಹೇಗಿರುತ್ತೆ?